Power TV Mannina Maga
@powertvmanninamaga-cm7ct
Subscribers
Views
Videos
API Count
To 10
Live Subscriber Growth Chart
Loading Advanced Analytics...
About Power TV Mannina Maga
ಮಣ್ಣಿನ ಮಗ ಕಾರ್ಯಕ್ರಮದ ಸಾರಾಂಶ :
ಕೃಷಿ ನಮ್ಮ ರಾಜ್ಯದ ಆರ್ಥಿಕತೆಯ ಆಧಾರ ಸ್ತಂಭ. ಕರ್ನಾಟಕ ರಾಜ್ಯದಲ್ಲಿ ಶೇ. 60ರಷ್ಟು ಜನ ಗ್ರಾಮಗಳಲ್ಲಿ ವಾಸಿಸುತ್ತಿದ್ದು, ಅವರೆಲ್ಲರೂ ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಗ್ರಾಮೀಣ ಜನರ ಆದಾಯದ ಮೂಲ ಕೂಡ ಕೃಷಿಯೇ ಆಗಿದೆ. ಆದರೆ, ಕೃಷಿಯ ಬಗ್ಗೆ ಅರಿವಿನ ಕೊರತೆ ಹಾಗೂ ಸೂಕ್ತ ಮಾರ್ಗದರ್ಶನವಿಲ್ಲದೆ ಬಹುತೇಕ ಕೃಷಿಕರು ನಷ್ಟ ಅನುಭವಿಸುತ್ತಾರೆ. ಅಂತಹ ರೈತರಿಗೆ ಕೃಷಿಯ ಜ್ಞಾನ ಮತ್ತು ಮಾರ್ಗದರ್ಶನ, ವ್ಯವಸಾಯದ ಆಳ ಅಗಲಗಳನ್ನ ಪರಿಚಯಿಸುವ ದೃಷ್ಟಿಯಿಂದ ಪವರ್ ಟಿವಿಯು ಮಣ್ಣಿನ ಮಗ ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸುತ್ತಿದೆ. ಇದರಲ್ಲಿ ಕೃಷಿ ಸಾಧಕರು, ಪ್ರಯೋಗ ಶೀಲ ರೈತರು, ಆಧುನಿಕ ಮತ್ತು ನೈಸರ್ಗಿಕ ಕೃಷಿಯಲ್ಲಿ ಯಶಸ್ಸು ಕಂಡವರನ್ನು ಸಂದರ್ಶಿಸಿ ಅವರ ಮೂಲಕ ರೈತರಿಗೆ ಮಾರ್ಗದರ್ಶನ ನೀಡಲಾಗುತ್ತೆ. ಯಶಸ್ವಿ ರೈತರು ತಮ್ಮ ಜಮೀನಿನಲ್ಲಿ ಹೇಗೆ ಕೃಷಿ ಮಾಡುತ್ತಿದ್ದಾರೆ, ಅವರು ಅನುಸರಿಸುತ್ತಿರೋ ಪದ್ಧತಿ ಮತ್ತು ಅವರ ಅನುಭವಗಳನ್ನು ಪ್ರಸಾರ ಮಾಡಲಾಗುತ್ತೆ. ರಾಜ್ಯದ ರೈತರಿಗೆ ಸಾಕಷ್ಟು ಪ್ರಯೋಜನಕಾರಿ ಆಗಿರಲಿದೆ. ಜೊತೆಗೆ ಹೊಸದಾಗಿ ಕೃಷಿ ಆರಂಭಿಸುವವರಿಗೆ, ಕೃಷಿ ಆಸಕ್ತರಿಗೆ ಮತ್ತು ಪ್ರಯೋಗಶೀಲ ರೈತರಿಗೆ ಸಾಕಷ್ಟು ಪ್ರಯೋಜನಕಾರಿ ಆಗಲಿದೆ. ಸಾವಯವ ಕೃಷಿ, ಆಧುನಿಕ ಕೃಷಿ, ತೋಟಗಾರಿಕೆ, ಅರಣ್ಯಕೃಷಿ ಹೀಗೆ ಎಲ್ಲಾ ಬಗೆಯ ಕೃಷಿ ಪದ್ಧತಿಗಳ ಬಗ್ಗೆ ವಿವರವಾದ ಮಾಹಿತಿಯನ್ನು ಕಾರ್ಯಕ್ರಮದಲ್ಲಿ ನೀಡಲಾಗುವುದು.
Embed on Your Website
Do you want to put Power TV Mannina Maga's realtime subscriber count on your website? Use the embed code below or add the direct URL as a browser source in OBS.
Latest Video
Mannina maga 100th episode : ಮಣ್ಣಿನ ಮಗ ತಂಡದಿಂದ ರೈತರ ಬಗ್ಗೆ ಅದ್ಭುತ ಮಾತು | Power TV News
by Power TV Mannina Maga
Click to load YouTube player
Mannina maga 100th episode : ಮಣ್ಣಿನ ಮಗ ತಂಡದಿಂದ ರೈತರ ಬಗ್ಗೆ ಅದ್ಭುತ ಮಾತು | Power TV News
Uploaded
539
Views
7
Likes
1
Comments
About RealtimeSubCount.com
RealtimeSubCount.com tracks live YouTube subscriber activity with a faster page shell, local caching, and analytics modules that do not block the main counter from loading. This page is designed to keep the count visible first while the deeper charts and supporting widgets stream in behind it.